ಬಂಟ್ವಾಳ, ಮಾರ್ಚ್ 02, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಂತರ ಪೆÇಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ವಿಟ್ಲ ಸಮೀಪದ ಅಶೋಕ್ ನಗರ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಅಲಿ ಅಕ್ಬರ್ ಎಂಬಾತನ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಗುರುವಾರ (ಮಾ 2) ವಿಟ್ಲದಿಂದ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
2 March 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment