ನಾಗರಾಜ್ ಎಚ್ ಇ, |
ಪದ್ಮಯ ರಾಣೆ |
ಕೆ ಪರಮೇಶ್ವರ |
ಮಂಗಳೂರು, ಮಾರ್ಚ್ 29, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮೂವರು ಪೊಲೀಸ್ ಅಧಿಕಾರಿಗಳಿಗೆ 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಗೌರವ ದೊರೆತಿದೆ.
ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಇ, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಪೊಲೀಸ್ ಇನ್ಸ್ ಪೆಕ್ಟರ್ ಪದ್ಮಯ ರಾಣೆ ಹಾಗೂ ಪುತ್ತೂರು ನಗರ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಕೆ ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಪದಕ ಘೋಷಣೆಯಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖಾ ಪ್ರಕಟಣೆ ತಿಳಿಸಿದೆ.
0 comments:
Post a Comment