ಧರ್ಮಸ್ಥಳ, ಮಾರ್ಚ್ 29, 2023 (ಕರಾವಳಿ ಟೈಮ್ಸ್) : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಎಸ್ಪಿ ಡಾ ವಿಕ್ರಮ್ ಅಮಟೆ ಅವರು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶ ಹಾಗೂ ಸೂಕ್ಷ್ಮ ಮತಗಟ್ಟೆ ಶಿಬಾಜೆಯಲ್ಲಿ ಮತಗಟ್ಟೆಗೆ ಹಾಗೂ ಅಲ್ಲಿನ ಎಸ್ಸಿ-ಎಸ್ಟಿ ಕಾಲೋನಿಗೆ ಭೇಟಿ ನೀಡಿ ಸಿಟಿಜನ್ ಕಮಿಟಿ ಸಭೆ ನಡೆಸಿದರು.
0 comments:
Post a Comment