ಉಡುಪಿ : ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆಯಲ್ಲಿ ತಿಂಗಳ ಪ್ರಥಮ ಸೋಮವಾರ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ - Karavali Times ಉಡುಪಿ : ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆಯಲ್ಲಿ ತಿಂಗಳ ಪ್ರಥಮ ಸೋಮವಾರ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ - Karavali Times

728x90

3 March 2023

ಉಡುಪಿ : ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆಯಲ್ಲಿ ತಿಂಗಳ ಪ್ರಥಮ ಸೋಮವಾರ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ

ಉಡುಪಿ, ಮಾರ್ಚ್ 03, 2023 (ಕರಾವಳಿ ಟೈಮ್ಸ್) : ಜಿಲ್ಲೆಯ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯಲ್ಲಿ ಪ್ರತೀ ತಿಂಗಳ ಮೊದಲನೇ ಸೋಮವಾರ ಉಚಿತ ಕಣ್ಣಿನ ಪೆÇರೆಯ ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಶಾಲಾಕ್ಯ-ನಿಮಿ ವಿಭಾಗ ಕೊಠಡಿ ನಂಬ್ರ 10ರಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಆಯೋಜಿಸಲಾಗುವುದು. 

ಮಾರ್ಚ್ ತಿಂಗಳ 6ನೇ ತಾರೀಕಿನಂದು ಈ ಶಿಬಿರವು ನಡೆಯಲಿದ್ದು, ಸಾರ್ವಜ£ನಿÀರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಪೆÇರೆ ಕಂಡು ಬಂದಲ್ಲಿ ತಜ್ಞ ವೈದ್ಯರಿಂದ ಶಸ್ತ್ರ ಚಿಕಿತ್ಸೆಯ ಸೌಲಭ್ಯವನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು ಎಂದು ಆಸ್ಪತೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಉಡುಪಿ : ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆಯಲ್ಲಿ ತಿಂಗಳ ಪ್ರಥಮ ಸೋಮವಾರ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ Rating: 5 Reviewed By: karavali Times
Scroll to Top