ಬಂಟ್ವಾಳ, ಮಾರ್ಚ್ 18, 2023 (ಕರಾವಳಿ ಟೈಮ್ಸ್) : ಮಂಗಳೂರು ವಿಶ್ವವಿದ್ಯಾನಿಲಯ 2022ನೇ ಸಾಲಿನ ಎಂ.ಎಸ್.ಸಿ. ಇನ್ ಸೈಬರ್ ಸೆಕ್ಯೂರಿಟಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಮಂಗಳಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ವಿದ್ಯಾರ್ಥಿನಿ ಪದವಿಶ್ರೀ ಅವರು ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಇವರು ಬಿ ಸಿ ರೋಡು ನಿವಾಸಿ ಗಣೇಶ್ ಎಸ್ ಹಾಗೂ ಶೋಭಾ ದಂಪತಿಯ ಪುತ್ರಿ
0 comments:
Post a Comment