ಮಂಗಳೂರು, ಮಾರ್ಚ್ 25, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮಾಸಿಕ ಸಭೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಜಿಲ್ಲಾ ಎಸ್ಪಿ ಡಾ ವಿಕ್ರಮ್ ಅಮಟೆ, ಅಡಿಶನಲ್ ಎಸ್ಪಿ ಧರ್ಮಪ್ಪ ಹಾಗೂ ಜಿಲ್ಲೆಯ ಎಲ್ಲಾ ಡಿಎಸ್ಪಿ, ಸಿಪಿಐ, ಅರ್ ಟಿ ಒ ಅಧಿಕಾರಿಗಳು, ಜಿಲ್ಲಾ ಎಸ್ಸಿ-ಎಸ್ಟಿ ಕಮಿಟಿಯ ಸದಸ್ಯರು, ಎಸ್ಸಿ-ಎಸ್ಟಿ ಸಮುದಾಯದ ಮಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು.
0 comments:
Post a Comment