ಶ್ರೀದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಫುಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲ 3 ರ್ಯಾಂಕ್ - Karavali Times ಶ್ರೀದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಫುಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲ 3 ರ್ಯಾಂಕ್ - Karavali Times

728x90

7 March 2023

ಶ್ರೀದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಫುಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲ 3 ರ್ಯಾಂಕ್

ಸಫೀನ 1ನೇ ರ್ಯಾಂಕ್
ಮೇಘನಾ ಜಿ.ಪಿ 2ನೇ ರ್ಯಾಂಕ್
ಭಾವನಾ ಕೆ 3ನೇ ರ್ಯಾಂಕ್

ಮಂಗಳೂರು, ಮಾರ್ಚ್ 07, 2023 (ಕರಾವಳಿ ಟೈಮ್ಸ್) : ಮಂಗಳೂರು ವಿಶ್ವವಿದ್ಯಾಲಯ 2022ನೇ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಶ್ರೀ ದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಇಲ್ಲಿನ ಫುಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳು ಮೊದಲ 3 ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. 

ಬಿ.ಎಸ್ಸಿ ಫುಡ್ ಟೆಕ್ನಾಲಜಿ ವಿಭಾಗದಲ್ಲಿ ಮಂಗಳೂರಿನ ಸಫೀನ 1ನೇ ರ್ಯಾಂಕ್, ಕೊಡಗಿನ ಮೇಘನಾ ಜಿ.ಪಿ 2ನೇ ರ್ಯಾಂಕ್ ಮತ್ತು ಕಾಸರಗೋಡಿನ ಭಾವನಾ ಕೆ 3ನೇ ರ್ಯಾಂಕ್ ಪಡೆದುಕೊಂಡಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಶ್ರೀದೇವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಫುಡ್ ಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲ 3 ರ್ಯಾಂಕ್ Rating: 5 Reviewed By: karavali Times
Scroll to Top