ಸುಳ್ಯ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಅರೋಪಿ ದಸ್ತಗಿರಿ - Karavali Times ಸುಳ್ಯ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಅರೋಪಿ ದಸ್ತಗಿರಿ - Karavali Times

728x90

18 March 2023

ಸುಳ್ಯ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಅರೋಪಿ ದಸ್ತಗಿರಿ

 ಸುಳ್ಯ, ಮಾರ್ಚ್ 19, 2023 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು,‌ ಆರೋಪಿ ಸುಳ್ಯ ತಾಲೂಕು, ಕಸಬಾ ಗ್ರಾಮದ ಬೆಟ್ಟಂಪಾಡಿ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪುತ್ರ ಕಬೀರ್‌‌ ಎಸ್‌ ಎ (36) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.

 ಬಂಧಿತನಿಂದ 1.32 ಲಕ್ಷ ರೂಪಾಯಿ ಮೌಲ್ಯದ 44 ಗ್ರಾಂ MDMA, 2 ಮೊಬೈಲ್ ಫೋನ್ ಗಳು, ಒಂದು ಕಾರು ಹಾಗೂ ಒಂದು ತೂಕ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಹಿತ ಅರೋಪಿ ದಸ್ತಗಿರಿ Rating: 5 Reviewed By: karavali Times
Scroll to Top