ಮಂಗಳೂರು ವಿವಿ ಪದವಿ ಪರೀಕ್ಷೆ ಫಲಿತಾಂಶ : ಬಂಟ್ವಾಳ ಎಸ್.ವಿ.ಎಸ್. ವಿದ್ಯಾರ್ಥಿನಿಯರಿಗೆ ರ್ಯಾಂಕ್ - Karavali Times ಮಂಗಳೂರು ವಿವಿ ಪದವಿ ಪರೀಕ್ಷೆ ಫಲಿತಾಂಶ : ಬಂಟ್ವಾಳ ಎಸ್.ವಿ.ಎಸ್. ವಿದ್ಯಾರ್ಥಿನಿಯರಿಗೆ ರ್ಯಾಂಕ್ - Karavali Times

728x90

8 March 2023

ಮಂಗಳೂರು ವಿವಿ ಪದವಿ ಪರೀಕ್ಷೆ ಫಲಿತಾಂಶ : ಬಂಟ್ವಾಳ ಎಸ್.ವಿ.ಎಸ್. ವಿದ್ಯಾರ್ಥಿನಿಯರಿಗೆ ರ್ಯಾಂಕ್

ಕು ದಿಪೀಕಾ
ಕು ವರ್ಷ
ಕು ಅಶ್ವಿನಿ

ಬಂಟ್ವಾಳ, ಮಾರ್ಚ್ 09, 2023 (ಕರಾವಳಿ ಟೈಮ್ಸ್) : ಮಂಗಳೂರು ವಿಶ್ವವಿದ್ಯಾನಿಲಯ 2021-22ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ರ್ಯಾಂಕ್‍ಗಳನ್ನು ಪಡೆದುಕೊಂಡಿದ್ದಾರೆ. 

ಕು ದಿಪೀಕಾ ಬಿಎಸ್ಸಿಯಲ್ಲಿ 97.85% ಅಂಕಗಳನ್ನು ಗಳಿಸಿ 4ನೇ ರ್ಯಾಂಕ್, ಕು ವರ್ಷ ಬಿಸಿಎಯಲ್ಲಿ 95.94% ಅಂಕಗಳೊಂದಿಗೆ 5ನೇ ರ್ಯಾಂಕ್, ಹಾಗೂ ಕು ಅಶ್ವಿನಿ ಬಿ ಬಿಕಾಂನಲ್ಲಿ 94.74% ಅಂಕಗಳೊಂದಿಗೆ 5ನೇ ರ್ಯಾಂಕ್ ಗಳಿಸಿರುತ್ತಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ವಿವಿ ಪದವಿ ಪರೀಕ್ಷೆ ಫಲಿತಾಂಶ : ಬಂಟ್ವಾಳ ಎಸ್.ವಿ.ಎಸ್. ವಿದ್ಯಾರ್ಥಿನಿಯರಿಗೆ ರ್ಯಾಂಕ್ Rating: 5 Reviewed By: karavali Times
Scroll to Top