ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ ಬಿದ್ದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ - Karavali Times ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ ಬಿದ್ದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ - Karavali Times

728x90

6 March 2023

ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ ಬಿದ್ದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ

ಬಂಟ್ವಾಳ, ಮಾರ್ಚ್ 06, 2023 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮಂಗಳೂರು ತಾಲೂಕು, ಅಡ್ಯಾರ್-ಕಣ್ಣೂರು ಸಮೀಪದ ಕುಂಡಾಲ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಇಂತಿ ಅಲಿಯಾಸ್ ಬಶೀರ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಗಣೇಶ್ ಪ್ರಸಾದ್ ಖಚಿತ ಮಾಹಿತಿ ಆಧರಿಸಿ ಮಂಗಳೂರಿನಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ ಬಿದ್ದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ Rating: 5 Reviewed By: karavali Times
Scroll to Top