ಬೆಳ್ತಂಗಡಿ, ಮಾರ್ಚ್ 07, 2023 (ಕರಾವಳಿ ಟೈಮ್ಸ್) : ಬೆಳ್ತಂಗಡಿ ನ್ಯಾಯಲಯದ ಸಿ.ಸಿ ನಂಬ್ರ 445/2016 ಕಲಂ 143, 147, 148, 504, 506, 447, 427 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ, ಬೆಳ್ತಂಗಡಿ ತಾಲೂಕು, ಶಿಬಾಜೆ ಗ್ರಾಮದ ವಾಲಾಡಿ ನಿವಾಸಿ ಜೋಯಿ ಸಿ ಎಂ ಎಂಬವರ ಪುತ್ರ ಸೋನು ಜೋಯಿ (32) ಎಂಬಾತನನ್ನು ಸೋಮವಾರ (ಮಾ 6) ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ, ನೆಲ್ಯಾಡಿ ಬಸ್ಸು ತಂಗುದಾಣದಿಂದ ಪೆÇಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಹಾಗೂ ಉಪ ನಿರೀಕ್ಷಕ ಅನಿಲ್ ಕುಮಾರ್ ಡಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೆÇಲೀಸು ಠಾಣಾ ಸಿಬ್ಬಂದಿಗಳಾದ ರಾಜೇಶ್, ಮಂಜುನಾಥ್ ಹಾಗೂ ಮಲ್ಲಿಕಾರ್ಜುನ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
6 March 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment