ಬೆಂಗಳೂರು, ಎಪ್ರಿಲ್ 12, 2023 (ಕರಾವಳಿ ಟೈಮ್ಸ್) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸುಗಳಿಗೆ ನಡೆಸುವ ಕೆಸಿಇಟಿ-2023 ಕ್ಕೆ ಈಗಾಗಲೇ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಎಪ್ರಿಲ್ 12 ರ ಬುಧವಾರ ಸಂಜೆ 6 ಗಂಟೆಯಿಂದ ಎಪ್ರಿಲ್ 15 ರ ಬೆಳಿಗ್ಗೆ 11 ಗಂಟೆವರೆಗೆ ಕೆಇಎ ವೆಬ್ ಸೈಟ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು, ಅವಶ್ಯವಿರುವ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದು ಎಂದು ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
12 April 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment