ದ್ವಿತೀಯ ಪಿಯುಸಿ ಪರೀಕ್ಷೆ : ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾಗೆ 538 ಅಂಕಗಳು - Karavali Times ದ್ವಿತೀಯ ಪಿಯುಸಿ ಪರೀಕ್ಷೆ : ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾಗೆ 538 ಅಂಕಗಳು - Karavali Times

728x90

22 April 2023

ದ್ವಿತೀಯ ಪಿಯುಸಿ ಪರೀಕ್ಷೆ : ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾಗೆ 538 ಅಂಕಗಳು

ಬಂಟ್ವಾಳ, ಎಪ್ರಿಲ್ 23, 2023 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಿದಾ ನಹೀಮಾ 538 ಅಂಕಗಳನ್ನು ಗಳಿಸಿ ಶೇ 90 ಫಲಿತಾಂಶ ದಾಖಲಿಸಿದ್ದಾಳೆ. 

ಮಾಣಿಯ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದಿರುವ ಫಿದಾ ನಹೀಮಾ 2022-23 ಸಾಲಿನಲ್ಲಿ ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ನಾಯಕಿಯಾಗಿ ಕಾರ್ಯನಿರ್ವಹಿಸಿದ್ದಾಳೆ. ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ ಹಾಗೂ  ನೂರ್ ಜಹಾನ್ ದಂಪತಿಗಳ ಪುತ್ರಿಯಾಗಿದ್ದಾಳೆ.

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿ ಪರೀಕ್ಷೆ : ಮೆಲ್ಕಾರ್ ಮಹಿಳಾ ಕಾಲೇಜು ವಿದ್ಯಾರ್ಥಿನಿ ಫಿದಾ ನಹೀಮಾಗೆ 538 ಅಂಕಗಳು Rating: 5 Reviewed By: karavali Times
Scroll to Top