ಮಂಗಳೂರು, ಎಪ್ರಿಲ್ 03, 2023 (ಕರಾವಳಿ ಟೈಮ್ಸ್) : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣಾ ಪಿಐ, ಸಿಪಿಐ, ಪಿಎಸ್‍ಐ ಅವರುಗಳು ಪೊಲೀಸ್ ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ ಸಿಬ್ಬಂದಿಗಳಿಗೆ ಚುನಾವಣೆ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹಾಗೂ ಚುನಾವಣೆ ಕರ್ತವ್ಯಗಳ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಾಗಾರ ಭಾನುವಾರ (ಎ 2) ನಡೆಯಿತು.
2 April 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment