ಮಂಗಳೂರು, ಎಪ್ರಿಲ್ 15, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಆಯ್ದ ಪೊಲೀಸ್ ಸಿಬ್ಬಂದಿಗಳಿಗೆ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಬಗ್ಗೆ ಒಂದು ದಿನದ ವಿಶೇಷ ಕಾರ್ಯಾಗಾರ ನಡೆಸಿ ಸೋಶಿಯಲ್ ಮೀಡಿಯಾ ಗಳ ಪೊಸ್ಟ್ ಗಳ ಮೇಲೆ ಕಣ್ಗಾವಲು ಇಡುವ ವಿಧಾನಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
0 comments:
Post a Comment