ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿದವರಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಲು ಸೂಚನೆ - Karavali Times ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿದವರಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಲು ಸೂಚನೆ - Karavali Times

728x90

9 May 2023

ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿದವರಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಲು ಸೂಚನೆ

ಬೆಂಗಳೂರು, ಮೇ 09, 2023 (ಕರಾವಳಿ ಟೈಮ್ಸ್) : ಯುಜಿಸಿಇಟಿ-2023 ಆನ್ ಲೈನ್ ಅರ್ಜಿ ಸಲ್ಲಿಸಲು ಬಾಕಿ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಮತ್ತೊಮ್ಮೆ ಅವಕಾಶ ನೀಡಿದ್ದು, ಮೇ 11 ರ ಬೆಳಿಗ್ಗೆ 8 ಗಂಟೆಯಿಂದ ಮೇ 13ರ ಬೆಳಿಗ್ಗೆ 1 ಗಂಟೆಯವರೆಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಗೆ ಮೇ 13 ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. 

ಅದೇ ರೀತಿ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಕೆಇಎ ವೆಬ್ ಸೈಟಿಗೆ ಲಾಗಿನ್ ಆಗಿ ತಮ್ಮ ಪರೀಕ್ಷಾ  ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು  ಕೆಇಎ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿದವರಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಲು ಸೂಚನೆ Rating: 5 Reviewed By: karavali Times
Scroll to Top