ಜೂನ್ 2 ರಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಸ್ಸಿ-ಎಸ್ಟಿ ಸಭೆ - Karavali Times ಜೂನ್ 2 ರಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಸ್ಸಿ-ಎಸ್ಟಿ ಸಭೆ - Karavali Times

728x90

30 May 2023

ಜೂನ್ 2 ರಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಸ್ಸಿ-ಎಸ್ಟಿ ಸಭೆ

ಮಂಗಳೂರು, ಮೇ 30, 2023 (ಕರಾವಳಿ ಟೈಮ್ಸ್) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ಮಾಸಿಕ ಸಭೆಯನ್ನು ಜಿಲ್ಲಾ ಮಟ್ಟದಲ್ಲಿ ಜೂನ್ 2 ರಂದು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಜಿಲ್ಲಾ ಎಸ್ಪಿ ಪೊಲೀಸ್ ಕಚೇರಿಯ ಆವರಣದಲ್ಲಿರುವ ಮಿನಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜೂನ್ 2 ರಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಸ್ಸಿ-ಎಸ್ಟಿ ಸಭೆ Rating: 5 Reviewed By: karavali Times
Scroll to Top