ಬಂಟ್ವಾಳ, ಮೇ 30, 2023 (ಕರಾವಳಿ ಟೈಮ್ಸ್) : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಸೂದ್ ಪೊಳಲಿ ಅವರನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್, ಮಂಗಳೂರು ಶಾಸಕ ಯು ಟಿ ಖಾದರ್ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭ ಪುದು ಗ್ರಾ ಪಂ ಸದಸ್ಯ ಹಾಶೀರ್ ಪೇರಿಮಾರ್, ಸಿದ್ದಿಕ್ ಪೊಳಲಿ ಮೊದಲಾದವರು ಜೊತೆಗಿದ್ದರು.
0 comments:
Post a Comment