ಬಂಟ್ವಾಳ, ಮೇ 25, 2023 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಂದಾವರ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಅಹ್ಮದ್ ರಯೀಝ್ 532 ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾನೆ. ಈತ ನಂದಾವರ-ದಾಸರಗುಡ್ಡೆ ನಿವಾಸಿ, ಅಬ್ದುಲ್ ಖಾದರ್ ಬಾವಾ ಹಾಗೂ ಆಯಿಷಾ ದಂಪತಿಯ ಪುತ್ರನಾಗಿದ್ದಾನೆ. ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ ಈತನಿಗೆ ಶಾಲಾ ಮುಖ್ಯೋಪಾಧ್ಯಾಯ ಶ್ರೀಕಾಂತ್ ಸಹಿತ ಅಧ್ಯಾಪಕರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
24 May 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment