ಪಾಣೆಮಂಗಳೂರು ಶಾರದಾ ಹೈಸ್ಕೂಲ್ ವಿದ್ಯಾರ್ಥಿನಿ ತನಿಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 537 ಅಂಕಗಳು - Karavali Times ಪಾಣೆಮಂಗಳೂರು ಶಾರದಾ ಹೈಸ್ಕೂಲ್ ವಿದ್ಯಾರ್ಥಿನಿ ತನಿಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 537 ಅಂಕಗಳು - Karavali Times

728x90

16 May 2023

ಪಾಣೆಮಂಗಳೂರು ಶಾರದಾ ಹೈಸ್ಕೂಲ್ ವಿದ್ಯಾರ್ಥಿನಿ ತನಿಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 537 ಅಂಕಗಳು

ಬಂಟ್ವಾಳ, ಮೇ 17, 2023 (ಕರಾವಳಿ ಟೈಮ್ಸ್) : ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ವಿದ್ಯಾರ್ಥಿನಿ ಅಸ್ಪಿಯಾ ತನಿಝಾ 537 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾಳೆ. ಕನ್ನಡ ಭಾಷಾ ವಿಷಯದಲ್ಲಿ ಈಕೆ 125 ಪೂರ್ಣ ಅಂಕಗಳನ್ನು ಪಡೆದಿರುತ್ತಾಳೆ. ಈಕೆ ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಖಾದರ್-ಮೈಮೂನಾ ದಂಪತಿಗಳ ಪುತ್ರಿಯಾಗಿದ್ದಾಳೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಶಾರದಾ ಹೈಸ್ಕೂಲ್ ವಿದ್ಯಾರ್ಥಿನಿ ತನಿಝಾಗೆ ಎಸ್ಸೆಸ್ಸೆಲ್ಸಿಯಲ್ಲಿ 537 ಅಂಕಗಳು Rating: 5 Reviewed By: karavali Times
Scroll to Top