ಎಸ್ಸೆಸ್ಸೆಲ್ಸಿ ಫಲಿತಾಂಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾಗೆ 570 ಅಂಕಗಳು - Karavali Times ಎಸ್ಸೆಸ್ಸೆಲ್ಸಿ ಫಲಿತಾಂಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾಗೆ 570 ಅಂಕಗಳು - Karavali Times

728x90

8 May 2023

ಎಸ್ಸೆಸ್ಸೆಲ್ಸಿ ಫಲಿತಾಂಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾಗೆ 570 ಅಂಕಗಳು



ಬಂಟ್ವಾಳ, ಮೇ 08, 2023 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾ  570 ಅಂಕ ಪಡೆದು ಶೇಕಡಾ 91.2  ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪತ್ರಕರ್ತ ಲತೀಫ್ ನೇರಳಕಟ್ಟೆ-ನೂರ್ ಜಹಾನ್ ದಂಪತಿಯ ಪುತ್ರಿಯಾಗಿದ್ದಾಳೆ.


  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಫಲಿತಾಂಶ : ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ವಫಾ ಹಲೀಮಾಗೆ 570 ಅಂಕಗಳು Rating: 5 Reviewed By: karavali Times
Scroll to Top