ಬಂಟ್ವಾಳ, ಮೇ 25, 2023 (ಕರಾವಳಿ ಟೈಮ್ಸ್) ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ವಿದ್ಯಾರ್ಥಿ ಮೊಹಮ್ಮದ್ ಶೊಹೇಬ್ 513 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾನೆ.
ಈತ ಪಾಣೆಮಂಗಳೂರು ಸಮೀಪದ ನೆಹರುನಗರ ನಿವಾಸಿ, ನರಿಕೊಂಬು ಗ್ರಾ ಪಂ ಮಾಜಿ ಸದಸ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಹಾಗೂ ಝುಬೈದಾ ದಂಪತಿಯ ಪುತ್ರನಾಗಿದ್ದಾನೆ.
0 comments:
Post a Comment