ಬೆಂಗಳೂರು, ಜೂನ್ 15, 2023 (ಕರಾವಳಿ ಟೈಮ್ಸ್) : 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ ನೀಟ್ ಮೂಲಕ ಆಯ್ಕೆಯಾಗುವ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿಇ/ ಬಿಟೆಕ್, ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಮೊದಲಾದ ಕೋರ್ಸುಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 10 ಆಗಿದ್ದು, ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಿದ ಬಳಿಕ ಮೂಲ ಬಾಂಡ್ ಪ್ರತಿಗಳ ಸಹಿತ ಎಲ್ಲ ದಾಖಲಾತಿಗಳ ಪ್ರತಿಗಳನ್ನು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಜುಲೈ 10ರೊಳಗೆ ಸಲ್ಲಿಸುವಂತೆ ಕೆಎಂಡಿಸಿ ಪ್ರಕಟಣೆ ತಿಳಿಸಿದೆ.
14 June 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment