ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯಾರಂಭ - Karavali Times ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯಾರಂಭ - Karavali Times

728x90

27 June 2023

ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯಾರಂಭ

ಬಂಟ್ವಾಳ, ಜೂನ್ 27, 2023 (ಕರಾವಳಿ ಟೈಮ್ಸ್) : ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಹಕಾರವಾಗುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. 

ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08255-230202 ಅಥವಾ ಮೊಬೈಲ್ ಸಂಖ್ಯೆ 9632219920 ಆಗಿದ್ದು, ಸಾರ್ವಜನಿಕರು ಮಳೆ ಹಾಗೂ ಪ್ರಾಕೃತಿಕ ಹಾನಿಗೆ ಸಂಬಂಧಿಸಿದಂತೆ ತುರ್ತು ಸೇವೆಗಳಿಗೆ ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಳೆ ಹಾಗೂ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಕಾರ್ಯಾರಂಭ Rating: 5 Reviewed By: karavali Times
Scroll to Top