ಬಂಟ್ವಾಳ, ಜೂನ್ 09, 2023 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಆಡಳಿತ ಸಮಿತಿ ನೂತನ ಅಧ್ಯಕ್ಷರಾಗಿ ಅಬೂಬಕ್ಕರ್ ಮೆಲ್ಕಾರ್ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಮಸೀದಿ ಆಡಳಿತ ಸಮಿತಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಗೌರವಾಧ್ಯಕ್ಷರಾಗಿ ಹಾಜಿ ಬಿ ಎ ಮುಹಮ್ಮದ್ ನೀಮಾ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಮಜೀದ್, ಕೋಶಾಧಿಕಾರಿಯಾಗಿ ಅಬ್ದುಲ್ಲ ಜಿ ಎ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪಿ ಕೆ ಶರೀಫ್ ಹಾಜಿ, ಸೈಫುದ್ದೀನ್, ಶರೀಫ್ ಮುಸ್ಲಿಯಾರ್, ಆರೀಫ್, ಅರಾಫತ್ ಪಿ ಕೆ, ಮುಹಮ್ಮದ್ ಶರೀಫ್, ಮುಹಮ್ಮದ್ ಸಾದಿಕ್, ಫಾರೂಕ್ ಎಂ ಎ, ಮುಹಮ್ಮದ್ ಶರೀಫ್, ಮುಹಮ್ಮದ್ ಮುಸ್ತಫಾ ಮೆಲ್ಕಾರ್ ಅವರನ್ನು ಆರಿಸಲಾಗಿದೆ ಎಂದು ಮಸೀದಿ ಪ್ರಕಟಣೆ ತಿಳಿಸಿದೆ.
0 comments:
Post a Comment