ಬಂಟ್ವಾಳ, ಜುಲೈ 23, 2023 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಮಣಿಪುರದಲ್ಲಿ ನಡೆದ ದಾರುಣ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ, ಆಡಳಿತರೂಢ ಸರಕಾರದ ವೈಫಲ್ಯ ಖಂಡಿಸಿ, ಮಣಿಪುರ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ, ಕೇಂದ್ರದ ಬಿಜೆಪಿ ಸರಕಾರದ ವಿರುದ್ದ ಜುಲೈ 24 (ನಾಳೆ) ಬೆಳಿಗ್ಗೆ 10.30ಕ್ಕೆ ಬಿ ಸಿ ರೋಡಿನ ರಕ್ಷೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
22 July 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment