ಮಂಗಳೂರು, ಜುಲೈ 26, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆಯೂ (ಜುಲೈ 27 ಗುರುವಾರ) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ಪದವಿಪೂರ್ವ ಹಾಗೂ ಪದವಿ ತರಗತಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.
26 July 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment