ಬಂಟ್ವಾಳ, ಜುಲೈ 26, 2023 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲ್ಲೂಕಿನ ನಾರ್ಶ ಮೈದಾನ ಸರಕಾರಿ ಪದವಿಪೂರ್ವ ಕಾಲೇಜಿನ 45 ಮಂದಿ ವಿದ್ಯಾರ್ಥಿಗಳ ತಂಡವು ಬೆಂಗಳೂರಿನ ವಿಧಾನಸೌಧಕ್ಕೆ ತೆರಳಿ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನ ವೀಕ್ಷಿಸಿದರು.
ಕಾಲೇಜು ಪ್ರಾಂಶುಪಾಲೆ ರೀಟಾ ಡಿ’ಸೋಜ ಮೊದಲಾದವರಿದ್ದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಬಂಟ್ವಾಳ ಶಾಸಕ ಯು ರಾಜೇಶ ನಾಯ್ಕ್ ವಿದ್ಯಾರ್ಥಿಗಳಿಗೆ ಕಲಾಪ ವೀಕ್ಷಿಸಲು ಸಹಕರಿಸಿದರು.
0 comments:
Post a Comment