ಬಂಟ್ವಾಳ, ಜುಲೈ 01, 2023 (ಕರಾವಳಿ ಟೈಮ್ಸ್) : ತಾಲೂಕಿಗೆ ಸಂಬಂಧಿಸಿದಂತೆ ಭೂಮಿ ಶಾಖೆಯಲ್ಲಿ ಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ಬಾಕಿ ಇರುವ ಹಿನ್ನಲೆಯಲ್ಲಿ ಜುಲೈ 1 ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್ ಹಾಗೂ ಪಹಣಿ ವಿತರಣಾ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುವುದಾಗಿ ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment