ಮಂಗಳೂರು, ಜುಲೈ 25, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ನಾಳೆಯೂ (ಜುಲೈ 26 ಬುಧವಾರ) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
0 comments:
Post a Comment