ಬಂಟ್ವಾಳ, ಆಗಸ್ಟ್ 15, 2023 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಬೋಳಂಗಡಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬುಶ್ರಾ ಸಲಾಂ ಧ್ವಜಾರೋಹಣಗೈದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಸಲೀಂ ಬೋಳಂಗಡಿ, ಉದ್ಯಮಿಗಳಾದ ಎಂ ಎನ್ ಕುಮಾರ್, ಮುಸ್ತಫಾ ಬೋಳಂಗಡಿ, ಜನಾರ್ದನ ಬೊಂಡಾಲ, ಪುರಸಭಾ ಮಾಜಿ ಸದಸ್ಯೆ ವಸಂತಿ ಗಂಗಾಧರ, ಮೆಲ್ಕಾರ್ ಯುವಸಂಗಮ ಅಧ್ಯಕ್ಷ ಸತೀಶ್, ಸುಧಾಕರ, ಅಝ್ಮಲ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment