ಬಿ.ಸಿ.ರೋಡು ಫ್ಲೈ ಓವರ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳವು : ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು - Karavali Times ಬಿ.ಸಿ.ರೋಡು ಫ್ಲೈ ಓವರ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳವು : ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು - Karavali Times

728x90

20 August 2023

ಬಿ.ಸಿ.ರೋಡು ಫ್ಲೈ ಓವರ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳವು : ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ, ಆಗಸ್ಟ್ 20, 2023 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಫ್ಲೈ ಓವರ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಶನಿವಾರ (ಆ 19) ಪ್ರಕರಣ ದಾಖಲಾಗಿದೆ. 

ಪುನೀತ್ ಎಂಬವರು ಆ 9 ರಂದು ಬೆಳಿಗ್ಗೆ ಬಿ ಸಿ ರೋಡಿನ ಪ್ಲೈ ಓವರ್ ಬಳಿ ತಮ್ಮ ಹೀರೋ ಸ್ಪ್ಲೆಂಡರ್ ಬೈಕನ್ನು ನಿಲ್ಲಿಸಿ ಬಸ್ಸಿನಲ್ಲಿ ಮಂಗಳೂರಿಗೆ ತೆರಳಿದ್ದರು. ಆ 18 ರಂದು ಬೆಳಿಗ್ಗೆ ಬಂದು ನೋಡಿದಾಗ ಬೈಕ್ ಕಾಣೆಯಾಗಿರುತ್ತದೆ ಎಂದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು ಫ್ಲೈ ಓವರ್ ಬಳಿ ನಿಲ್ಲಿಸಲಾಗಿದ್ದ ಬೈಕ್ ಕಳವು : ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top