ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

16 August 2023

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು, ಆಗಸ್ಟ್ 16, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ ಚಂದ್ರಗುಪ್ತ ಧ್ವಜಾರೋಹಣ ನೆರವೇರಿಸಿದರು.  

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್, ಮಂಗಳೂರು ನಗರ/ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top