ಬಿ.ಸಿ.ರೋಡು : ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ - Karavali Times ಬಿ.ಸಿ.ರೋಡು : ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ - Karavali Times

728x90

21 August 2023

ಬಿ.ಸಿ.ರೋಡು : ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ

ಬಂಟ್ವಾಳ, ಆಗಸ್ಟ್ 21, 2023 (ಕರಾವಳಿ ಟೈಮ್ಸ್) : ಬಿ ಸಿ ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಸೋಮವಾರ ನಡೆಯಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚರಿಂದ ವೈದಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು.

ನಾಗದೇವರ ಪ್ರತಿಮೆಗೆ ಸಿಯಾಳ, ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮ ನೆರವೇರಿತು. ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ಕಡಪಿಕರಿಯ ಕುಟುಂಬದ ನಾಗರ ಪಂಚಮಿ ಆಚರಣೆ Rating: 5 Reviewed By: karavali Times
Scroll to Top