ಬಂಟ್ವಾಳ, ಆಗಸ್ಟ್ 21, 2023 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳ ರಾಜ್ಯದ ಕ್ಯಾಲಿಕಟ್, ಚೀರಂಬರ ಅಂಚೆ ವ್ಯಾಪ್ತಿಯ ಎರುವತ್ತೂರು ಎಡತಂತರ ನಿವಾಸಿ ನೌಶಾದ್ ಅಲಿಯಾಸ್ ಹಂಸದ್ (46) ಎಂಬಾತನನ್ನು ವಿಟ್ಲ ಪೊಲೀಸರು ಕೇರಳದ ಕ್ಯಾಲಿಕಟ್ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
21 August 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment