ಬಂಟ್ವಾಳ, ಆಗಸ್ಟ್ 05, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 232/1995 ಕಲಂ 324, 355, 506(11) ಜೊತೆಗೆ 34 ಐಪಿಸಿ ಪ್ರಕರಣದ ಆರೋಪಿಯಾಗಿದ್ದ, ನರಿಕೊಂಬು ನಿವಾಸಿ ಪದ್ಮನಾಭ ಎಂಬಾತನು ಪ್ರಕರಣಕ್ಕೆ ಸಂಬAಧಿಸಿದAತೆ ನ್ಯಾಯಾಲಯಕ್ಕೆ ಹಾಜರಾಗದೆ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊನೆಗೂ ವಶಕ್ಕೆ ಪಡೆದುಕೊಳ್ಳುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
5 August 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment