ಬಂಟ್ವಾಳ, ಸೆಪ್ಟೆಂಬರ್ 12, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಬೈಪಾಸಿನ ರಿಕ್ಷಾ ಚಾಲಕರ ಬಹುದಿನದ ರಿಕ್ಷಾ ತಂಗುದಾಣದ ಬೇಡಿಕೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಯು ಬಿ ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ಬೈಪಾಸಿನಲ್ಲಿ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನೆ ಸೆಪ್ಟೆಂಬರ್ 13 ರಂದು ಬುಧವಾರ (ನಾಳೆ) ಬೆಳಗ್ಗೆ 9 ಗಂಟೆಗೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
12 September 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment