ಜನವರಿ 3 ರಿಂದ 6 : ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ಖ.ಸಿ) ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ - Karavali Times ಜನವರಿ 3 ರಿಂದ 6 : ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ಖ.ಸಿ) ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ - Karavali Times

728x90

11 September 2023

ಜನವರಿ 3 ರಿಂದ 6 : ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ಖ.ಸಿ) ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ

ಬಂಟ್ವಾಳ, ಸೆಪ್ಟೆಂಬರ್ 11, 2023 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಮೆಲ್ಕಾರ್-ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಸಮೀಪ ಅಂತ್ಯವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ಮೌಲವಿ (ಖಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 43ನೇ ವರ್ಷದ ಉರೂಸ್ ಕಾರ್ಯಕ್ರಮ 2024 ರ ಜನವರಿ 3 ರಿಂದ 6ರವರೆಗೆ ನಡೆಯಲಿದೆ. 

ಪ್ರತಿದಿನ ಧಾರ್ಮಿಕ ವಿದ್ವಾಂಸರಿಂದ ಉಪನ್ಯಾಸ ಕಾರ್ಯಕ್ರಮ ಹಾಗೂ ಕೊನೆದಿನ ಸಮಾರೋಪ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಧಾರ್ಮಿಕ, ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 3 ರಿಂದ 6 : ಗುಡ್ಡೆಅಂಗಡಿ ಹಝ್ರತ್ ಶೈಖ್ ಮೌಲವಿ (ಖ.ಸಿ) ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ Rating: 5 Reviewed By: karavali Times
Scroll to Top