ಬಂಟ್ವಾಳ, ಸೆಪ್ಟೆಂಬರ್ 30, 2023 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಕುಂದು ಕೊರತೆ ಸಭೆ ಅ 4 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಪುರಸಭಾ ಸಭಾಂಗಣದಲ್ಲಿ ಮುಖ್ಯಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment