ಬಿಸಿಯೂಟ ನೌಕರರಿಗೆ ಬಾಕಿ ವೇತನ ಪಾವತಿ ಹಾಗೂ ಚುನಾವಣಾ ಸಂದರ್ಭದ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಸಂಘದಿಂದ ಅ 17 ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ - Karavali Times ಬಿಸಿಯೂಟ ನೌಕರರಿಗೆ ಬಾಕಿ ವೇತನ ಪಾವತಿ ಹಾಗೂ ಚುನಾವಣಾ ಸಂದರ್ಭದ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಸಂಘದಿಂದ ಅ 17 ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ - Karavali Times

728x90

14 October 2023

ಬಿಸಿಯೂಟ ನೌಕರರಿಗೆ ಬಾಕಿ ವೇತನ ಪಾವತಿ ಹಾಗೂ ಚುನಾವಣಾ ಸಂದರ್ಭದ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಸಂಘದಿಂದ ಅ 17 ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ, ಅಕ್ಟೋಬರ್ 14, 2023 (ಕರಾವಳಿ ಟೈಮ್ಸ್) : ಬಿಸಿಯೂಟ ನೌಕರರಿಗೆ ಬಾಕಿ ಇರುವ ವೇತನ ಕೂಡಲೇ ಪಾವತಿಸಬೇಕು ಹಾಗೂ ಚುನಾವಣೆ ಸಂದರ್ಭ ನೀಡಿದ ಭರವಸೆಗಳನ್ನು ತಕ್ಷಣ ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎಐಸಿಸಿಟಿಯು) ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಅ 17 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿಸಿಯೂಟ ನೌಕರರಿಗೆ ಬಾಕಿ ವೇತನ ಪಾವತಿ ಹಾಗೂ ಚುನಾವಣಾ ಸಂದರ್ಭದ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ಸಂಘದಿಂದ ಅ 17 ರಂದು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ Rating: 5 Reviewed By: karavali Times
Scroll to Top