ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 8ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 8ರವರೆಗೆ ವಿಸ್ತರಣೆ - Karavali Times

728x90

29 November 2023

ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 8ರವರೆಗೆ ವಿಸ್ತರಣೆ

ಬೆಂಗಳೂರು, ನವೆಂಬರ್ 29, 2023 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಪ್ರಿಮೆಟ್ರಿಕ್ (1 ರಿಂದ 8ನೇ ತರಗತಿ) ವಿದ್ಯಾರ್ಥಿಗಳಿಗೆ ರಾಜ್ಯ ಅಲ್ಪಸಂಖ್ಯಾತ ಇಲಾಖೆಯಿಂದ ನೀಡಲ್ಪಡುವ ಎಸ್.ಎಸ್.ಪಿ. ಸ್ಕಾಲರ್ ಶಿಪ್ ಆನ್ ಲೈನ್ ಅರ್ಜಿ ಸಲ್ಲಿಕೆಗೆ ನವೆಂಬರ್ 30 ಇದ್ದ ಕೊನೆ ದಿನಾಂಕವನ್ನು ಡಿಸೆಂಬರ್ 8 ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಅರ್ಜಿ ಸಲ್ಲಿಕೆಗೆ ಬಾಕಿ ಇರುವ ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದು.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 8ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top