ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 31 ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 31 ರವರೆಗೆ ವಿಸ್ತರಣೆ - Karavali Times

728x90

20 December 2023

ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 31 ರವರೆಗೆ ವಿಸ್ತರಣೆ

ಬೆಂಗಳೂರು, ಡಿಸೆಂಬರ್ 20, 2023 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಪ್ರಿಮೆಟ್ರಿಕ್ (1 ರಿಂದ 8ನೇ ತರಗತಿ) ವಿದ್ಯಾರ್ಥಿಗಳಿಗೆ ರಾಜ್ಯ ಅಲ್ಪಸಂಖ್ಯಾತ ಇಲಾಖೆಯಿಂದ ನೀಡಲ್ಪಡುವ ಎಸ್.ಎಸ್.ಪಿ. ಸ್ಕಾಲರ್ ಶಿಪ್ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 20 ಇದ್ದ ಕೊನೆ ದಿನಾಂಕವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಅರ್ಜಿ ಸಲ್ಲಿಕೆಗೆ ಬಾಕಿ ಇರುವ ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದು.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ಇಲಾಖೆಯ ಪ್ರಿಮೆಟ್ರಿಕ್ ಎಸ್.ಎಸ್.ಪಿ. ವಿದ್ಯಾರ್ಥಿ ವೇತನ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಡಿ 31 ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top