ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಸ್.ಎಸ್.ಪಿ. ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಡಿಸೆಂಬರ್ 20ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಸ್.ಎಸ್.ಪಿ. ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಡಿಸೆಂಬರ್ 20ರವರೆಗೆ ವಿಸ್ತರಣೆ - Karavali Times

728x90

9 December 2023

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಸ್.ಎಸ್.ಪಿ. ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಡಿಸೆಂಬರ್ 20ರವರೆಗೆ ವಿಸ್ತರಣೆ

ಬೆಂಗಳೂರು, ಡಿಸೆಂಬರ್ 09, 2023 (ಕರಾವಳಿ ಟೈಮ್ಸ್) : 2023-24ನೇ ಸಾಲಿನಲ್ಲಿ 1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರಿಮೆಟ್ರಿಕ್ ಸ್ಕಾಲರ್ ಶಿಪ್ ಯೋಜನೆಗಾಗಿ ಎಸ್ ಎಸ್ ಪಿ (ರಾಜ್ಯ ವಿದ್ಯಾರ್ಥಿ ವೇತನ ಪೆÇೀರ್ಟಲ್) ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 8 ಇದ್ದ ಕೊನೆ ದಿನಾಂಕವನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಸ್.ಎಸ್.ಪಿ. ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಡಿಸೆಂಬರ್ 20ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top