ಧರ್ಮಸ್ಥಳ, ಜನವರಿ 27, 2024 (ಕರಾವಳಿ ಟೈಮ್ಸ್) : ದೇಶದ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಹಾಗೂ ಅವರ ಪತ್ನಿ ಶ್ರೀಮತಿ ಚೆನ್ನಮ್ಮ ಅವರು ಜನವರಿ 26 ರಂದು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
0 comments:
Post a Comment