ಕೋಳಿ ಅಂಕಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಅನುಮತಿಗೆ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸದಿರಿ : ಸಾರ್ವಜನಿಕರಿಗೆ ಜಿಲ್ಲಾ ಎಸ್ಪಿ ಸೂಚನೆ - Karavali Times ಕೋಳಿ ಅಂಕಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಅನುಮತಿಗೆ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸದಿರಿ : ಸಾರ್ವಜನಿಕರಿಗೆ ಜಿಲ್ಲಾ ಎಸ್ಪಿ ಸೂಚನೆ - Karavali Times

728x90

30 January 2024

ಕೋಳಿ ಅಂಕಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಅನುಮತಿಗೆ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸದಿರಿ : ಸಾರ್ವಜನಿಕರಿಗೆ ಜಿಲ್ಲಾ ಎಸ್ಪಿ ಸೂಚನೆ

ಮಂಗಳೂರು, ಜನವರಿ 30, 2024 (ಕರಾವಳಿ ಟೈಮ್ಸ್) : ಕೋಳಿ ಅಂಕವು ಕಾನೂನು ಬಾಹಿರ ಅಪರಾಧವಾಗಿದೆ. ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹೀಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡು ಬಂದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಸಿ ಬಿ ರಿಷ್ಯಂತ್ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೋಳಿ ಅಂಕಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ, ಅನುಮತಿಗೆ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸದಿರಿ : ಸಾರ್ವಜನಿಕರಿಗೆ ಜಿಲ್ಲಾ ಎಸ್ಪಿ ಸೂಚನೆ Rating: 5 Reviewed By: karavali Times
Scroll to Top