ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಫೆಬ್ರವರಿ 29 ವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಫೆಬ್ರವರಿ 29 ವರೆಗೆ ವಿಸ್ತರಣೆ - Karavali Times

728x90

15 February 2024

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಫೆಬ್ರವರಿ 29 ವರೆಗೆ ವಿಸ್ತರಣೆ

ಬೆಂಗಳೂರು, ಫೆಬ್ರವರಿ 15, 2024 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡಲ್ಪಡುವ 2024ನೇ ಸಾಲಿನ ಶುಲ್ಕ ಮರುಪಾವತಿ ಯೋಜನೆಯಡಿ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚಿನ ಅಂಕ ಪಡೆದ ಪಿಯುಸಿ ಹಾಗೂ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೆÇೀರ್ಟಲ್ ಮೂಲಕ ಶುಲ್ಕ ಮರುಪಾವತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಫೆಬ್ರವರಿ 15 ಇದ್ದ ಕೊನೆ ದಿನಾಂಕವನ್ನು ಫೆಬ್ರವರಿ 29ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಫೆಬ್ರವರಿ 29 ವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top