ಬಂಟ್ವಾಳ, ಮಾರ್ಚ್ 23, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಆಯಾ ಠಾಣಾಧಿಕಾರಿಗಳ ನೇತೃತ್ವದಲ್ಲಿ ಕೇಂದ್ರ ಅರೆಸೇನಾ ಪಡೆ ಹಾಗೂ ಸ್ಥಳೀಯ ಠಾಣೆಗಳ ಅಧಿಕಾರಿ-ಸಿಬ್ಬಂದಿಗಳು ಪಥಸಂಚಲನೆ ನಡೆಸಿ, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಿದರು.
0 comments:
Post a Comment