ಮಂಗಳೂರು, ಮಾರ್ಚ್ 13, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವ ಸಿದ್ದತೆಗಳ ಪರಿಶೀಲನೆಗಾಗಿ, ಬುಧವಾರ ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್, ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹಾಗೂ ಜಿಲ್ಲಾ ಎಸ್ಪಿ ಸಿ.ಬಿ ರಿಷ್ಯಂತ್ ಅವರುಗಳು ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ಪರಿಶೀಲನೆ ನಡೆಸಿದರು.
13 March 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment