ಬಂಟ್ವಾಳ, ಎಪ್ರಿಲ್ 26, 2024 (ಕರಾವಳಿ ಟೈಮ್ಸ್) : 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲ ಗುರುವಾರ ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಮತದಾನ ಆರಂಭಗೊಂಡಿದ್ದು, ಕೆಲವೊಂದು ಸಣ್ಣ ಪುಟ್ಟ ಅಡೆತಡೆಗಳನ್ನು ಹೊರತುಪಡಿಸಿ ಉಳಿದಂತೆ ಸರಾಗವಾಗಿ ಹಾಗೂ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಅಪರಾಹ್ನ 3 ಗಂಟೆ ವೇಳೆಗೆ ಕ್ಷೇತ್ರದಲ್ಲಿ 62.18 ಶೇಕಡಾ ಮತದಾನ ದಾಖಲಾಗಿದೆ.
ಮಾಜಿ ಸಚಿವ ಬಿ ರಮಾನಾಥ ರೈ ಅವರು ಕಳ್ಳಿಗೆ ಗ್ರಾಮದ ತೊಡಂಬಿಲ ಸೇಕ್ರೆಡ್ ಹರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
0 comments:
Post a Comment