ಬಂಟ್ವಾಳ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ - Karavali Times ಬಂಟ್ವಾಳ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ - Karavali Times

728x90

25 April 2024

ಬಂಟ್ವಾಳ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ

ಬಂಟ್ವಾಳ, ಎಪ್ರಿಲ್ 25, 2024 (ಕರಾವಳಿ ಟೈಮ್ಸ್) : 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಎಸ್ಪಿ ಸಿ ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಅವರಿಂದ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಎಸ್ಪಿ ರಿಷ್ಯಂತ್ ಭೇಟಿ, ಪರಿಶೀಲನೆ Rating: 5 Reviewed By: karavali Times
Scroll to Top